ದಕ್ಷಿಣ ಭಾರತ

Jump to navigation Jump to search
ದಕ್ಷಿಣ ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಕ್ಷೆ
ದಕ್ಷಿಣ ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಕ್ಷೆ

ದಕ್ಷಿಣ ಭಾರತ - ಭಾರತ ದೇಶದ ದಕ್ಷಿಣದಲ್ಲಿನ ಈಗಿನ ಐದು ರಾಜ್ಯಗಳನ್ನು ಒಳಗೊಂಡಿರುವ ಭೂಭಾಗ.

ದಕ್ಷಿಣ ಭಾರತದಲ್ಲಿರುವ ರಾಜ್ಯಗಳು

ದಕ್ಷಿಣ ಭಾರತವು ಉತ್ತರಕ್ಕೆ ಮಾತ್ರ ಭೂಮಿಯೊಂದಿದ್ದು, ಇನ್ನು ಮೂರೂ ದಿಕ್ಕಿನಲ್ಲಿ ನೀರಿನಿಂದ ಆವೃತಗೊಂಡಿದೆ.

ಪೂರ್ವದಲ್ಲಿ ಬಂಗಾಳ ಕೊಲ್ಲಿ, ಪಶ್ಚಿಮದಲ್ಲಿ ಅರಬ್ಬಿ ಸಮುದ್ರ ಮತ್ತು ದಕ್ಷಿಣದಲ್ಲಿ ಹಿಂದೂ ಮಹಾಸಾಗರ ದಕ್ಷಿಣ ಭಾರತವನ್ನು ಸುತ್ತುವರೆದಿವೆ.

ಐತಿಹ್ಯ

ಚೋಳರು, ಪಾಂಡ್ಯರು, ಪಲ್ಲವರು,ಚಾಲುಕ್ಯರು, ಬಹಮನಿ ಸುಲ್ತಾನರು ದಕ್ಷಿಣ ಭಾರತವನ್ನಾಳಿದ ಪ್ರಮುಖರು. ಅವರೊಡನೆ, ಕದಂಬರು, ವಿಜಯನಗರ ಸಾಮ್ರಾಜ್ಯದವರು, ಮೈಸೂರು ಅರಸರು ಹಲವಾರು ಪ್ರಾಂತ್ಯಗಳ ರಾಜ್ಯಭಾರ ಮಾಡಿದರು.

ದಕ್ಷಿಣ ಭಾರತದ ಬಹುತೇಕ ಪ್ರಾಂತ್ಯಗಳನ್ನು ಗೆದ್ದು, ದಕ್ಷಿಣ ಭಾರತದ ಸಾಮ್ರಾಟನಾಗಿ ದಕ್ಷಿಣ ಪಥೇಶ್ವರ ಎಂಬ ಬಿರುದಿಗೆ ಪಾತ್ರನಾದವನು ಚಾಲುಕ್ಯರ ಇಮ್ಮಡಿ ಪುಲಿಕೇಶಿ. ಸರಿಸುಮಾರು ಇದೇ ಸಮಯದಲ್ಲಿ, ಉತ್ತರ ಭಾರತದಲ್ಲಿ ಹರ್ಷವರ್ಧನನ ಸಾಮ್ರಾಜ್ಯವು ಆಳ್ವಿಕೆಯಲ್ಲಿದ್ದು ಆತನು ಉತ್ತರ ಪಥೇಶ್ವರ ಎಂಬ ಬಿರುದಿಗೆ ಪಾತ್ರನಾಗಿದ್ದನು.

ದಕ್ಷಿಣ ಭಾರತದ ಪ್ರಮುಖ ನಗರಗಳು

  • ದ್ರಾವಿಡ ಭಾಷೆಗಳು
    ದ್ರಾವಿಡ ಭಾಷೆಗಳು

ಬೆಂಗಳೂರು

ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳು

ದಕ್ಷಿಣ ಭಾರತದ ಪ್ರಮುಖ ಪ್ರವಾಸಿ ಆಕರ್ಷಣೆಗಳು


ದಕ್ಷಿಣ ಭಾರತದ ರಾಜ್ಯಗಳು
ಕರ್ನಾಟಕ | ಆಂಧ್ರ ಪ್ರದೇಶ | ತಮಿಳುನಾಡು | ಕೇರಳ | ತೆಲಂಗಾಣ
The article is a derivative under the Creative Commons Attribution-ShareAlike License. A link to the original article can be found here and attribution parties here. By using this site, you agree to the Terms of Use. Gpedia Ⓡ is a registered trademark of the Cyberajah Pty Ltd.