ಬ್ರಾಹ್ಮಿ ಲಿಪಿ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು



ಬ್ರಾಹ್ಮಿ ಲಿಪಿ
Brahmi script on Ashoka Pillar, Sarnath.jpg
ಅಶೋಕ ಸ್ಥಂಭದ ಮೇಲಿರುವ ಬ್ರಾಹ್ಮೀ ಲಿಪಿ
ವರ್ಗ Abugida
ಭಾಷೆಗಳು Saka, Tocharian, Middle Prakrit languages
ಸಮಯಾವದಿ c. 3rd century BCE to c. 5th century CE
Parent systems
Proto-Sinaitic script
Child systems Gupta, Pallava, and numerous others in the Brahmic family of scripts
Sister systems Kharoshthi (?)
ISO 15924 Brah, 300
Direction Left-to-right
Unicode alias Brahmi
Unicode range U+11000–U+1107F
This article contains IPA phonetic symbols. Without proper rendering support, you may see question marks, boxes, or other symbols instead of Unicode characters.

ಬ್ರಾಹ್ಮಿ ಲಿಪಿಯು ಅತ್ಯಂತ ಪ್ರಾಚೀನವಾದ ಲಿಪಿ. ಇದರಿಂದ ಏಷ್ಯಾದ ಹಲವು ಲಿಪಿಗಳ ಅಭಿವೃದ್ಧಿಯಾಗಿದೆ. ದೇವನಾಗರಿ ಮತ್ತು ಇತರ ದಕ್ಷಿಣ ಏಷ್ಯಾ, ಆಗ್ನೇಯ ಏಷ್ಯಾ, ಟಿಬೆಟ್ ಮತ್ತು ಕೆಲವು ಜನರರ ಪ್ರಕಾರ ಕೊರಿಯನ್ ಲಿಪಿಯ ಅಭಿವೃದ್ಧಿಯು ಇದರಿಂದಾಗಿದೆ.

ಕ್ರಿ.ಪೂ ನಾಲ್ಕನೇ ಶತಮಾನದಲ್ಲಿ ಬ್ರಾಹ್ಮಿ ಲಿಪಿ ಇತ್ತು. ಈಗ ಭಾರತದಲ್ಲಿರುವ ಎಲ್ಲಾ ಭಾಷೆಗಳ ಲಿಪಿ ಬ್ರಾಹ್ಮಿಯಲ್ಲಿದೆ. ಕ್ರಿ.ಪೂ.೪ನೇಯ ಶತಮಾನದಲ್ಲಿ ಬ್ರಾಹ್ಮಿ ಲಿಪಿಯಲ್ಲಿ ಪಾಣಿನಿಯು ರಚಿಸಿದ ಅಷ್ಟಾಧ್ಯಾಯಿ ಎಂಬ ಸಂಸ್ಕೃತ ವ್ಯಾಕರಣದ ನಿಯಮಾನುಸಾರವಾಗಿ ಕನ್ನಡ ಲಿಪಿಯು ಬರೆಯಲಾಯಿತು ಎಂದು ನಂಬಲಾಗಿದೆ. ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ ಸಾಮ್ರಾಟ್ ಅಶೋಕ ಎಲ್ಲಾ ಶಾಸನಗಳು ಬ್ರಾಹ್ಮಿ ಲಿಪಿಯಲ್ಲಿಯೇ ಬರೆಯಲ್ಪಟ್ಟಿದೆ.

ಬಾಹ್ಯ ಸಂಪರ್ಕಗಳು

The article is a derivative under the Creative Commons Attribution-ShareAlike License. A link to the original article can be found here and attribution parties here. By using this site, you agree to the Terms of Use. Gpedia Ⓡ is a registered trademark of the Cyberajah Pty Ltd.