ಮುಖ್ಯ ಪುಟ

Jump to navigation Jump to search

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೩,೮೮೬ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

ವಿಶೇಷ ಲೇಖನ

ಉಪಗ್ರಹ ಸಮೂಹ

‘’’ಗ್ಲೋಬಲ್ ನೇವಿಗೇಶನ್ ಸ್ಯಾಟಲ್ಲೈಟ್ ಸಿಸ್ಟಂ”’ (Global Navigation Satellite System) ಎಂಬುದು ಜಾಗತಿಕ ಸ್ಥಾನ ನಿರ್ಣಯ ಹಾಗೂ ದಿಕ್ಸೂಚಿ ವ್ಯವಸ್ಥೆಯಾಗಿದೆ. ಕೃತಕ ಉಪಗ್ರಹಗಳು ಬಿತ್ತರಿಸುವ ಮಾಹಿತಿಯನ್ನು ಉಪಯೋಗಿಸಿಕೊಂಡು ಅವುಗಳನ್ನು ಆಲಿಸುವ ರಿಸೀವರ್‌ಗಳು ತಮ್ಮ ಸ್ಥಾನ, ವೇಗ, ಹಾಗೂ ತಾನು ಚಲಿಸುತ್ತಿರುವ ದಿಕ್ಕನ್ನು ನಿರ್ಣಯಿಸಬಲ್ಲವು.

"ಜಿಪಿಎಸ್" ಅಥವಾ "ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ" ಎಂಬುದು ಇಂತಹ ಒಂದು ವ್ಯವಸ್ಥೆಯಾಗಿದೆ. ಇದು ಅಮೇರಿಕ ದೇಶವು ಅಭಿವೃದ್ಧಿಪಡಿಸಿ ಕಾರ್ಯಕ್ಕಿಳಿಸಿದ ವ್ಯವಸ್ಥೆಯಾಗಿದ್ದು ಇದರ ಅಧಿಕೃತ ಹೆಸರು ”’ನ್ಯಾವ್‌ಸ್ಟಾರ್ ಜಿಪಿಎಸ್”’ ಎಂಬುದಾಗಿದೆ. ಇದರ ನಿರ್ವಹಣೆ ಹಾಗೂ ನಿಯಂತ್ರಣ ಅಮೇರಿಕ ದೇಶದ ವಾಯು ಸೇನೆಯ ಕೈಯಲ್ಲಿದ್ದು ಇದರ ಉಸ್ತುವಾರಿಗಾಗಿ (ಉಪಗ್ರಹ ಬದಲಾವಣೆ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿ ಸೇರಿದಂತೆ) ವಾರ್ಷಿಕ ೭೫೦ ಯು.ಎಸ್. ಡಾಲರ್ಗಳನ್ನು ವ್ಯಯಿಸಲಾಗುತ್ತಿದೆ ಎಂದು ಅಂದಾಜು ಮಾಡಲಾಗಿದೆ. ಜಿಪಿಎಸ್ ವ್ಯವಸ್ಥೆಯು ಅಮೆರಿಕದ ಸೈನಿಕ ಬಳಕೆಗಳಿಗಾಗಿ ಅಭಿವೃದ್ಧಿ ಪಡಿಸಿದ್ದಾದರೂ, ಜಗತ್ತಿನಾದ್ಯಂತ ನಾಗರಿಕ ಉಚಿತ ಬಳಕೆಗಳಿಗಾಗಿ ಇದನ್ನು ನೀಡಲಾಗಿದೆ. ಜಿಪಿಎಸ್ ವ್ಯವಸ್ಥೆಯನ್ನು ದಿಕ್ಸೂಚಿಯಾಗಿ ಮಾತ್ರವಲ್ಲದೆ, ನಕಾಶೆ ತಯಾರಿಸಲು, ಸರ್ವೇಕ್ಷಣೆ ಕಾರ್ಯಗಳಿಗಾಗಿ, ವಾಣಿಜ್ಯ ಹಾಗೂ ವೈಜ್ಞಾನಿಕ ಕಾರ್ಯಗಳಿಗಾಗಿ ಕೂಡ ಬಳಸಲಾಗುತ್ತಿದೆ. ಅಲ್ಲದೆ ಇದನ್ನು ನಿಖರವಾದ ಸಮಯದ ಆಧಾರವಾಗಿ ಉಪಯೋಗಿಸಲಾಗುತ್ತಿದೆ.

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಗಂಟಲು ಕಶೇರುಕ ಅಂಗರಚನಾಶಾಸ್ತ್ರದಲ್ಲಿ, ಗಂಟಲು ಎಂದರೆ ಕುತ್ತಿಗೆಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.
  • ಎಎಸ್9100 ವ್ಯಾಪಕವಾಗಿ ಅಳವಡಿಸಿಕೊಳ್ಳಲಾದ ವೈಮಾನಿಕ ಉದ್ಯಮದ ಪ್ರಮಾಣೀಕೃತ ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ಇದು ಅಕ್ಟೋಬರ್ ೧೯೯೯ ರಲ್ಲಿ ಆಟೋಮೋಟಿವ್ ಎಂಜಿನಿಯರ್ಸ್ ಸೊಸೈಟಿ ಮತ್ತು ಯುರೋಪಿಯನ್ ಅಸೋಸಿಯೇಷನ್ ಏರೋಸ್ಪೇಸ್ ಇಂಡಸ್ಟ್ರೀಸ್ ಸೇರಿ ಬಿಡುಗಡೆ ಮಾಡಿದವು .
  • ರೋಸರಿ ಎನ್ನುವುದು ಕೆಥೊಲಿಕ್ ಕ್ರೈಸ್ತ ಸಮುದಾಯದವರು ಪ್ರಾರ್ಥನೆಗಾಗಿ ಹಾಗೂ ಜಪಕ್ಕಾಗಿ ಬಳಸುವ ಮಾಲೆ. ಕೆಥೊಲಿಕ್ ಕ್ರಿಶ್ಚಿಯನ್ನರಿಗೆ ಮಾತೆ ಮರಿಯಾ ಕೊಟ್ಟ ಅದ್ಭುತ ವರ 'ರೋಸರಿ ಎನ್ನಲಾಗಿದೆ.
    ಮಗುವನ್ನು ಕಾಂಗರೂ ರೀತಿಯಲ್ಲೇ ಎದೆಗವಚಿಕಿಕೊಂಡು ನವಜಾತ ಶಿಶುವಿನ ಆರೈಕೆ ಮಾಡುತ್ತಿರುವ ತಾಯಿ
  • ಕಾಂಗರೂ ಕಾಳಜಿ (ಚಿತ್ರಿತ) ಕಾಂಗರೂ ಪ್ರಾಣಿ ತನ್ನ ಮಗುವುನ್ನು ರಕ್ಷಣೆ ಮಾಡಿಕೊಳ್ಳುವ ಮಾದರಿಯಲ್ಲಿಯೇ ತಾಯಂದಿರು ನವಜಾತ ಶಿಶುವನ್ನು ಆರೈಕೆ ಮಾಡುವ ವಿಧಾನವಾಗಿದೆ. ಮಗುವನ್ನು ಕಾಂಗರೂ ರೀತಿಯಲ್ಲೇ ಎದೆಗವುಚುವುದರಿಂದ ನವಜಾತ ಶಿಶುವಿನ ತೂಕದಲ್ಲಿ ಹೆಚ್ಚಳವಾಗಲಿದೆ.
  • ಟೋಯೋಟಾ ಉತ್ಪಾದನಾ ವ್ಯವಸ್ಥೆ (ಟಿಪಿಎಸ್) (Toyota Production System (TPS) ಟೊಯೋಟಾ ಅಭಿವೃದ್ಧಿಪಡಿಸಿದ ನಿರ್ವಹಣಾ ತತ್ವಶಾಸ್ತ್ರ ಮತ್ತು ಅಭ್ಯಾಸಗಳನ್ನು ಒಳಗೊಂಡ ಸಮಗ್ರ ತಾಂತ್ರಿಕ ವ್ಯವಸ್ಥೆಯಾಗಿದೆ.

ಸುದ್ದಿಯಲ್ಲಿ

  • ಅಕ್ಟೋಬರ್ ೧೯: ಅಮೃತಸರದ ಚೋರಾ ಬಜಾರ್ ಸಮೀಪ ವಿಜಯದಶಮಿ ಆಚರಣೆ ವೇಳೆ ರೈಲ್ವೆ ಹಳಿ ಮೇಲೆ ನಿಂತಿದ್ದ ಜನರ ಮೇಲೆ ರೈಲ್ವೆ ಹರಿದು ೬೧ ಜನ ಸಾವು.
  • ಅಕ್ಟೋಬರ್ ೧೪ : ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆ.
  • ಅಕ್ಟೋಬರ್ ೮ : ೧೯ ವರ್ಷದೊಳಗಿನವರ ಏಷ್ಯಾ ಕಪ್ ಕ್ರಿಕೆಟ್ ,ಭಾರತ ತಂಡಕ್ಕೆ ಸರಣಿ ಜಯ.
  • ಅಕ್ಟೋಬರ್ ೬ : ಯುದ್ಧಗಳಲ್ಲಿ ಲೈಂಗಿಕ ಹಿಂಸೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುವುದರ ವಿರುದ್ಧ ಹೋರಾಡಿದ ಡೇನಿಸ್​ ಮುಕ್ವೆಜ್ ಮತ್ತು ಇರಾಕಿನ ಚಳವಳಿಗಾರ್ತಿ ನಾದಿಯಾ ಮುರಾದ್​ ಅವರು 2018 ರ ನೋಬೆಲ್​ ಶಾಂತಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
  • ಅಕ್ಟೋಬರ್ ೩: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ರಂಜನ್ ಗೊಗೋಯ್ ಪ್ರಮಾಣವಚನ ಸ್ವೀಕಾರ.

ಗೂಗಲ್ ಡೂಡಲ್ ಲೇಖನಗಳು


ಈ ತಿಂಗಳ ಪ್ರಮುಖ ದಿನಗಳು

ಶ್ರೀ ಕೋಟ ಶಿವರಾಮ ಕಾರಂತ


ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svgಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ(ಆಂಗ್ಲ ಭಾಷೆಯಲ್ಲಿ).


"https://kn.wikipedia.org/w/index.php?title=ಮುಖ್ಯ_ಪುಟ&oldid=868828" ಇಂದ ಪಡೆಯಲ್ಪಟ್ಟಿದೆ
The article is a derivative under the Creative Commons Attribution-ShareAlike License. A link to the original article can be found here and attribution parties here. By using this site, you agree to the Terms of Use. Gpedia Ⓡ is a registered trademark of the Cyberajah Pty Ltd.